Karnataka Congress prepped probable candidates list for the 2019 Lok Sabha elections. Some surprise names inducted to list, who will get ticket let's wait and watch.<br />ಲೋಕಸಭಾ ಚುನಾವಣೆಯಲ್ಲಿ ಗೆಲ್ಲುವ ಅಭ್ಯರ್ಥಿಗಳಿಗೆ ಮಾತ್ರ ಟಿಕೆಟ್ ಎಂದು ಕರ್ನಾಟಕ ಕಾಂಗ್ರೆಸ್ ಘೋಷಣೆ ಮಾಡಿದೆ. ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ಪಕ್ಷ ಸಿದ್ಧಪಡಿಸಿದ್ದು, ಹಲವು ಅಚ್ಚರಿಯ ಹೆಸರುಗಳು ಪಟ್ಟಿಯಲ್ಲಿವೆ.<br />