In the next Lok Sabha elections, Congress may lose. On this reason congress leaders are struggling to exist. <br /><br />ಬಿಜೆಪಿಯನ್ನು ಆಡಳಿತದಿಂದ ಹೊರಗಿಡಬೇಕೆಂಬ ಉದ್ದೇಶದಿಂದ ಮೈತ್ರಿ ಮಾಡಿಕೊಂಡ ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷದ ನಾಯಕರು ತಮ್ಮ ಪಕ್ಷದ ಅಸ್ತಿತ್ವ ಉಳಿಸಿಕೊಳ್ಳಲು ಪರದಾಡುತ್ತಿರುವುದು ಗುಟ್ಟಾಗಿ ಉಳಿದಿಲ್ಲ. ಸರ್ಕಾರ ರಚನೆಗೊಂಡ ಬಳಿಕ ನಡೆದ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿಯೂ ಇದೆರಡು ಪಕ್ಷಗಳು ಪ್ರತ್ಯೇಕವಾಗಿಯೇ ಸ್ಪರ್ಧೆ ಮಾಡಿವೆ.