Saudi Crown Prince Mohammed Bin Salman receives an unusual gift from Pak. Pakistan presents gold plated sub machine gun to Saudi Crown prince Mohammed bin Salman <br /><br /> ಪಾಕಿಸ್ತಾನದ ಪ್ರವಾಸಕ್ಕೆ ತೆರಳಿದ್ದ ಸೌದಿ ಅರೇಬಿಯಾದ ಯುವರಾಜ ಮೊಹಮ್ಮದ್ ಬಿನ್ ಸಲ್ಮಾನ್ ಅವರಿಗೆ ಪಾಕಿಸ್ತಾನ ಚಿನ್ನ ಲೇಪಿತ ಗನ್ ಅನ್ನು ಉಡುಗೊರೆಯಾಗಿ ನೀಡಿದ್ದು ಬೆಳಕಿಗೆ ಬಂದಿದೆ.<br />