Karnataka Lok Sabha Elections : Why JDS demanding 3 LS seats which Congress has won? JDS has a chance to win in these 3 constituencies - chikkaballapur, Tumkur and Kolar. Out of these JDS had helped Congress win election in Chikkaballapur in 2014 elections. Will Congress give up these seats?<br /><br />ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜತೆಗೂಡಿ ಬಿಜೆಪಿಯನ್ನು ಎದುರಿಸಲು ಸಜ್ಜಾಗಿರುವ ದೇವೇಗೌಡ-ಕುಮಾರಸ್ವಾಮಿ ನೇತೃತ್ವದ ಜೆಡಿಎಸ್, ಒಂದು ವಿಷಯದಲ್ಲಿ ಹಠಕ್ಕೆ ಬಿದ್ದಿರುವುದು ಕುತೂಹಲಕ್ಕೆ ಕಾರಣವಾಗಿದೆ. ಅದೆಂದರೆ, ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದ ಕ್ಷೇತ್ರಗಳ ಪೈಕಿ ಮೂರನ್ನು ತನಗೆ ಬಿಟ್ಟುಕೊಡಬೇಕು ಎಂಬುದು. ಹೀಗೆ ಅದು ಕೇಳುತ್ತಿರುವ ಮೂರು ಸೀಟುಗಳೆಂದರೆ ಚಿಕ್ಕಬಳ್ಳಾಪುರ, ತುಮಕೂರು ಹಾಗೂ ಕೋಲಾರ.