Karnataka Chief Minister H.D.Kumaraswamy met the JD(S) chief H.D.Deve Gowda on February 21, 2019. Both leaders will discuss about Sumalatha Ambarish election contest from Mandya. <br /><br />ಸುಲಮತಾ ಅಂಬರೀಶ್ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ. ಮಂಡ್ಯದಿಂದ ಅವರು 2019ರ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರನ್ನು ಗುರುವಾರ ಭೇಟಿಯಾಗಿ ಸುಧೀರ್ಘ ಮಾತುಕತೆ ನಡೆಸಿದರು.