ಲೋಕಸಭೆ ಚುನಾವಣೆಗಾಗಿ ಕಾಂಗ್ರೆಸ್ ಪಕ್ಷವು ಉತ್ತರ ಪ್ರದೇಶದಿಂದ ತನ್ನ ಕಾರ್ಯತಂತ್ರ ಆರಂಭಿಸಿದೆ. ಈ ನಡುವೆ ಕಾಂಗ್ರೆಸ್ಸಿನ ಮಾಜಿ ಅಧ್ಯಕ್ಷ ಸೋನಿಯಾ ಗಾಂಧಿ ಅವರು ಯಾವ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬ ಕುತೂಹಲ ಕೆರಳಿಸಿದೆ.<br /><br /> Former Congress president Sonia Gandhi may contest the national election again from Raebareli, media reports said on Tuesday. The formal announcement on this is expected early next month.