India Today PSE poll by Axis My India: 36% of people said the war will be the best answer to Pakistan's sponsored terrorism. 49% says Narendra Modi is the suitable leader to tackle terrorism.<br /><br /><br />ಪುಲ್ವಾಮಾದಲ್ಲಿ ಉಗ್ರರು ನಡೆಸಿದ ದಾಳಿ ಭಾರತೀಯರಲ್ಲಿ ಯುದ್ಧದ ಉನ್ಮಾದ ಮೂಡಿಸಿದೆ. ಸೈನಿಕರ ಸಾವಿಗೆ ಪ್ರತೀಕಾರಕ್ಕಾಗಿ ಪಾಕಿಸ್ತಾನದ ಮೇಲೆ ಯುದ್ಧ ನಡೆಯಲೇಬೇಕು ಎಂದು ಭಾವೋದ್ರೇಕದ ಆಗ್ರಹಗಳು ಕೇಳಿಬರುತ್ತಿವೆ. ಸಾಮಾಜಿಕ ಜಾಲತಾಣಗಳಲ್ಲಿ ಯುದ್ಧದ ಬಗ್ಗೆ ತೀವ್ರ ಚರ್ಚೆ ನಡೆಯುತ್ತಿದೆ.<br />