ಪ್ರಧಾನಿ ನರೇಂದ್ರ ಮೋದಿ ಭಾನುವಾರ ಬಿಡುವಿಲ್ಲದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಕುಂಭಮೇಳದಲ್ಲಿ ಭಾಗವಹಿಸಿ ಗಂಗಾನದಿಗೆ ಗಂಗಾರತಿ ಮಾಡಿದ ಪ್ರಧಾನಿ ಮೋದಿ, ಪೌರ ಕಾರ್ಮಿಕರ ಪಾದತೊಳೆದದ್ದು ವಿಶೇಷವಾಗಿತ್ತು.<br /><br />Prime Minister Narendra Modi on Sunday (Feb 24) performed Ganga Arti and washed the feet of sanitation workers during his visit to Prayagraj to attend the Kumbh Mela.