'ಅಚ್ಛೇದಿನ್ ಎಲ್ಲಿ, 2 ಕೋಟಿ ಉದ್ಯೋಗ ಎಲ್ಲಿ? ಸೇರಿದಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹಲವು ಪ್ರಶ್ನೆಗಳನ್ನು ಕೇಳಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕರ್ನಾಟಕ ಬಿಜೆಪಿ ಟ್ವಿಟರ್‌ನಲ್ಲಿ ತಿರುಗೇಟು ಕೊಟ್ಟಿದೆ.<br /><br /><br />Karnataka Former Chief Minister Siddaramaiah in series of tweet asked the Prime Minister of India Narendra Modi Where is Acche Din?. BJP state unit answered for Siddaramaiah questions.