ಮಂಡ್ಯದಲ್ಲಿ ಲೋಕಸಭಾ ಚುನಾವಣಾ ಅಖಾಡಕ್ಕೆ ಇಳಿಯುವುದಾಗಿ ಘೋಷಿಸಿರುವ ಸುಮಲತಾ ಮೈತ್ರಿ ಮಾತುಕತೆಗೆ ದೊಡ್ಡ ಸವಾಲಾಗಿದ್ದಾರೆ. ಆದ್ದರಿಂದ ಸುಮಲತಾ ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮೈತ್ರಿ ಮಾಡಿಕೊಳ್ಳುವುದು ಎಂಬ ತೀರ್ಮಾನಕ್ಕೆ ದೋಸ್ತಿಗಳು ಬಂದಿದ್ದಾರೆ.<br /><br />Sumalatha which has announced that she will contest for Lok Sabha elections in Mandya, is a big challenge for the state government. So Sumalatha has come to the conclusion that she will be able to take alliance with coalition government.