ಪಾಕ್ ಆಕ್ರಮಿತ ಕಾಶ್ಮೀರ ಹಾಗೂ ಪಾಕಿಸ್ತಾನದ ಖೈಬರ್ಕಣಿವೆಯ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಮಂಗಳವಾರ ಬೆಳಗ್ಗೆ ಭಾರತೀಯ ವಾಯು ಸೇನೆ ನಡೆಸಿದ ವೈಮಾನಿಕ ದಾಳಿಯಿಂದ ಸರ್ಜಿಕಲ್ ಸ್ಟ್ರೈಕ್ ಗಿಂತ ದೊಡ್ಡಮಟ್ಟದ ಹಾನಿಯಾಗಿದೆ ಎಂದು ಸೇನಾ ಮೂಲಗಳಿಂದ ತಿಳಿದು ಬಂದಿದೆ.<br /><br /><br />The most significant aspect of this strike was that the IAF struck deep inside Pakistan territory at Balakote, which is at Khyber-Pakhtunkhwa province of Pakistan. The other two locations to hit were Muzaffarabad and Chakothi, which are in Pakistan occupied Kashmir.