BJP National President Amit Shah shocked to parties internal survey report. As per report, party may loose five more seats compare to 2014 LS elections.<br /><br />ಚುನಾವಣಾ ಹೊಸ್ತಿಲಲ್ಲಿ ವಿವಿಧ ಮಾಧ್ಯಮಗಳು ನಡೆಸುವ ಸಮೀಕ್ಷೆಯ ಜೊತೆಗೆ, ವಿವಿಧ ಪಕ್ಷಗಳು ತಮ್ಮ ತಮ್ಮ ನಂಬಲರ್ಹ ಖಾಸಗಿ ಸಂಸ್ಥೆಗಳಿಂದ ಸರ್ವೇ ನಡೆಸುವ ಪದ್ದತಿಯಿದೆ.<br />