ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್ ನಲ್ಲಿ ಫೆ.27 ರಂದು ಹುತಾತ್ಮರಾದ ಭಾರತೀಯ ವಾಯುಸೇನೆಯ ಸ್ಕಾಂಡ್ರನ್ ಲೀಡರ್ ಸಿದ್ಧಾರ್ಥ ವಸಿಷ್ಠ ಅವರ ಅಂತ್ಯಕ್ರಿಯೆಯ ಸಮಯದಲ್ಲಿ ಅವರ ಪತ್ನಿ ಆರತಿ ಸಿಂಗ್ ಅವರು ಕಲ್ಲಿನಂತೆ ನಿಂತಿದ್ದ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.<br /><br /> Photographs of (IAF) Squadron Leader Aarti Singh, wife of Indian Air Force (IAF) Squadron Leader Siddharth Vashisht becomes viral on social media now. Siddharth Vashisht was piloting a Mi-17 chopper when it crashed in Jammu and Kashmir's Budgam district, was cremated with full military honours at Chandigarh Friday.