ಕಿಚ್ಚ ಸುದೀಪ್ ಮತ್ತು ದರ್ಶನ್ ಒಟ್ಟಿಗೆ ಕಾಣಿಸಿಕೊಂಡು ವರ್ಷಗಳೇ ಕಳೆದಿದೆ. ಸದ್ಯದ ಪರಿಸ್ಥಿತಿಯಲ್ಲಿ ಕಿಚ್ಚ ಮತ್ತು ದಚ್ಚು ಒಂದೇ ವೇದಿಕೆಯಲ್ಲಿ ಭಾಗವಹಿಸುವುದು ಕಷ್ಟಸಾಧ್ಯ ಎಂಬ ಮಾತಿದೆ. ಆದ್ರೆ, ಕೆಲವು ಕಾರ್ಯಕ್ರಮಗಳು ಈ ಮಾತನ್ನ ಸುಳ್ಳು ಮಾಡಿಬಿಡುತ್ತಾ ಎಂಬ ಕುತೂಹಲವನ್ನ ಸೃಷ್ಟಿಸುತ್ತೆ. ಈಗ ಸುನೀಲ್ ಕುಮಾರ್ ದೇಸಾಯಿ ನಿರ್ದೇಶನದ 'ಉದ್ಘರ್ಷ' ಚಿತ್ರದ ಟ್ರೈಲರ್ ಬಿಡುಗಡೆ ಸಮಾರಂಭದ ಮೇಲೆ ಇಂಡಸ್ಟ್ರಿಯ ಕಣ್ಣು ಬಿದ್ದಿದೆ.<br /><br />Challenging star darshan will launch udgarsha movie trailer on march 5th. the movie directed by sunil kumar desai. <br />