ಭರಾಟೆ ಚಿತ್ರೀಕರಣ ಬಹುತೇಕ ಮುಗಿಸಿರುವ ರೋರಿಂಗ್ ಸ್ಟಾರ್ ಶ್ರೀಮುರಳಿ ತೆರೆಮೇಲೆ ಬರಲು ಸಜ್ಜಾಗ್ತಿದ್ದಾರೆ. ಮಫ್ತಿ ಚಿತ್ರದ ನಂತರ ತಮ್ಮ ಅಭಿಮಾನಿಗಳಿಗೆ ಮತ್ತೊಂದು ಸೂಪರ್ ಸಿನಿಮಾ ನೀಡಲು ಶ್ರೀಮುರಳಿ ಸಿದ್ಧವಾಗಿದ್ದಾರೆ. ಈ ಮಧ್ಯೆ ದರ್ಶನ್ ಅಭಿನಯದ ಯಜಮಾನ ಚಿತ್ರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ತುಮಕೂರಿನ ಕಾಲೇಜ್ ಒಂದರಲ್ಲಿ ನಿನ್ನೆ ಅತಿಥಿಯಾಗಿ ಭಾಗವಹಿಸಿದ್ದ ಶ್ರೀಮುರಳಿ ದರ್ಶನ್ ನಟನೆಯ ಯಜಮಾನ ಚಿತ್ರಕ್ಕೆ ಫುಲ್ ಮಾರ್ಕ್ಸ್ ಕೊಟ್ಟಿದ್ದಾರೆ.<br /><br />Kannada actor srimurali has appreciates about darshan and yajamana movie. yajamana has released yesterday.