Dissident Congress MLAs may attend Narendra Modi rally which is happening of March 06th. Umesh Jadhav who resigns as MLA may join to BJP on that rally.<br />ಕಾಂಗ್ರೆಸ್ ಪಕ್ಷದಿಂದ ಶಾಸಕರಾಗಿದ್ದ ಉಮೇಶ್ ಜಾಧವ್ ಅವರು ಇಂದು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರು ರಾಜೀನಾಮೆ ನೀಡಿದ ಬೆನ್ನಲ್ಲೆ ಅತೃಪ್ತ ಕಾಂಗ್ರೆಸ್ ಶಾಸಕರ ಕಡೆಗೆ ಎಲ್ಲರ ಚಿತ್ತ ಹರಿದಿದೆ.<br />