ಏರ್ ಸ್ಟ್ರೈಕ್ ಸಮಯದಲ್ಲಿ ಭಾರತದ ಪರ ನಿಂತಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಇದೀಗ ಇದ್ದಕ್ಕಿದ್ದಂತೆಯೇ ಭಾರತಕ್ಕೆ ಭಾರೀ ಆಘಾತ ನೀಡಿದ್ದಾರೆ. ಭಾರತ ಅತಿ ಹೆಚ್ಚು ತೆರಿಗೆ ಹಾಕುತ್ತಿದೆ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆದ್ಯತೆಯ ವಹಿವಾಟಿನ ಅಡಿಯಲ್ಲಿ ಭಾರತದಿಂದ ಅಮೆರಿಕಕ್ಕೆ ರಫ್ತಾಗುತ್ತಿದ್ದ 5.6 ಬಿಲಿಯನ್ ಅಮೆರಿಕನ್ ಡಾಲರ್ ಮೌಲ್ಯದ ಭಾರತೀಯ ವಸ್ತುಗಳ ಮೇಲಿದ್ದ ಸುಂಕರಹಿತ ರಫ್ತು ಸೌಲಭ್ಯವನ್ನು ಅಮೆರಿಕ ವಾಪಸ್ ಪಡೆಯುತ್ತಿರುವುದಾಗಿ ಟ್ರಂಪ್ ಹೇಳಿದ್ದಾರೆ.<br /><br /> US President Donald Trump said on Monday he intends to end India's preferential trade treatment, that allows $5.6 billion worth of Indian exports to enter the United States duty free.