ಮಾರ್ಚ್ 5....ಸ್ಯಾಂಡಲ್ ವುಡ್ ಇತಿಹಾಸದಲ್ಲಿ ಮರೆಯಲಾಗದ ದಿನವಾಗಿದೆ. ಅದರಲ್ಲೂ ದರ್ಶನ್ ಮತ್ತು ಸುದೀಪ್ ಅಭಿಮಾನಿಗಳು ಈ ದಿನವನ್ನ ಎಂದು ಮರೆಯಲ್ಲ. ಬಹುಶಃ ಇದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ಕಿಚ್ಚ ಸುದೀಪ್ ಪಾಲಿಗೆ ಇದು ಕರಾಳ ದಿನ ಅಂತಾನೇ ಹೇಳಬಹುದು.<br /><br />March 5, 2017 Challenging Star Darshan Thoogudeepa was tweeted that he and Sudeep are not friends anymore. so, officially 2 Year for Darshan and Sudeep friendship breakup.