arendra Modi gets targeted by Congress Leader Belur Gopalakrishna. Belur Gopalakrishna creates a controversy by giving the call to kill PM Modi. Karnataka BJP leaders give angry reactions to the statement.<br /><br /> ಕಾಂಗ್ರೆಸ್ ಮುಖಂಡ ಬೇಳೂರು ಗೋಪಾಲ್ ಕೃಷ್ಣ ಅವರು ಮೋದಿಗೆ ಗುಂಡಿಕ್ಕಿ ಎಂದು ಉದ್ಧಟತನದ ಹೇಳಿಕೆ ನೀಡಿರುವುದು ರಾಜ್ಯದಾದ್ಯಂತ ಬಿಜೆಪಿ ಕಾರ್ಯಕರ್ತರು ಮುಖಂಡರಲ್ಲಿ ಆಕ್ರೋಶ ಕೆರಳಿಸಿದೆ.