ಐಪಿಎಲ್ ಸೀಸನ್ ಮತ್ತೆ ಶುರುವಾಗುತ್ತಿದೆ. ದೇಶದ ಮೂಲೆಮೂಲೆಯಲ್ಲೂ ಕ್ರಿಕೆಟ್ ಫೀವರ್ ಆರಂಭವಾಗುತ್ತಿದೆ. ಕರ್ನಾಟಕದಲ್ಲಂತೂ 'ಈ ಸಲ ಕಪ್ ನಮ್ದೇ' ಎಂಬ ಘೋಷವಾಕ್ಯ ಮತ್ತೆ ಟ್ರೆಂಡ್ ಆಗುತ್ತಿದೆ.<br /><br /> According to the Viewers, Serials like Agnisakshi are reason behind RCB's failure in IPL.