Visa duration for Pakistani citizens has been reduced to three months from five years, reports ARY News quoting US Embassy spokesperson.<br /><br />ತನ್ನ ವೀಸಾ ನೀತಿಯಲ್ಲಿ ಬದಲಾವಣೆ ಮಾಡಿರುವ ಅಮೆರಿಕ, ಪಾಕಿಸ್ತಾನಕ್ಕೆ ತಕ್ಕ ಶಾಸ್ತಿ ಮಾಡಿದೆ. ಪಾಕಿಸ್ತಾನಿ ಪ್ರಜೆಗಳಿಗಿದ್ದ 5 ವರ್ಷಗಳ ವೀಸಾ ಅವಧಿಯನ್ನು 3 ತಿಂಗಳಿಗೆ ಇಳಿಸುವ ಮೂಲಕ ಪಾಕಿಸ್ತಾನಕ್ಕೆ ಭಾರೀ ಆಘಾತ ನೀಡಿದೆ. ಅಷ್ಟೇ ಅಲ್ಲ, ವೀಸಾ ಶುಲ್ಕದಲ್ಲೂ ಬದಲಾವಣೆ ಮಾಡಲಾಗಿದೆ.<br />