ಕರ್ನಾಟಕದಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ನಡುವಿನ ಲೋಕಸಭೆ ಚುನಾವಣೆಗೆ ಸೀಟು ಹಂಚಿಕೆ ಕಗ್ಗಂಟು ಇನ್ನೂ ಬಗೆಹರಿದಂತಿಲ್ಲ. ಬುಧವಾರ ದೇವೇಗೌಡ ಅವರು ರಾಹುಲ್ ಅವರನ್ನು ಭೇಟಿಯಾಗಿದ್ದು, ಇನ್ನೂ ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲ.<br /><br />JDS leader and former Prime Minister HD Deve Gowda, after his meeting with Rahul Gandhi over seat-sharing in Karnataka for LS polls, has said that JDS has clinched 10 seats. Final decision will be taken after Rahul Gandhi discusses it with KC Venugopal and Danish Ali.