Puneeth Rajkumar found few fans chasing his car, then he stopped the car and gave pictures and told them not repeat these kind of acts which is dangerous.<br /><br /><br /> ನಟಸಾರ್ವಭೌಮ ಸಿನಿಮಾಗೆ ಸಿಕ್ಕಿದ ಪ್ರತಿಕ್ರಿಯೆ ನೋಡಿ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಮತ್ತು ಚಿತ್ರತಂಡ ಖುಷಿಯಾಗಿದ್ದು, ಅಭಿಮಾನಿಗಳಿಗೆ ಧನ್ಯವಾದ ಹೇಳಲು ವಿಜಯಯಾತ್ರೆ ಕೈಗೊಂಡಿದೆ. ಹೀಗಾಗಿ, ಕಳೆದ ವಾರದಿಂದ ರಾಜ್ಯಾದ್ಯಂತ ಪುನೀತ್ ಅಂಡ್ ಟೀಂ ವಿಜಯಯಾತ್ರೆ ಮಾಡುತ್ತಿದೆ. ಈ ಮಧ್ಯೆ ಪುನೀತ್ ರಾಜ್ ಕುಮಾರ್ ಅವರು ಕಾರಿನಲ್ಲಿ ಪ್ರಯಾಣ ಮಾಡುತ್ತಿರುವುದನ್ನ ಗಮನಿಸಿದ ಕೆಲವು ಅಭಿಮಾನಿಗಳು, ಬೈಕ್ ಮತ್ತು ಕಾರಿನಲ್ಲಿ ಅಪ್ಪು ಅವರ ಕಾರನ್ನ ಫಾಲೋ ಮಾಡ್ಕೊಂಡು ಬಂದು ಅಡ್ಡಗಟ್ಟಿದ್ದಾರೆ.<br />