Surprise Me!

ಉದ್ಯೋಗದ ವಿಷಯದಲ್ಲಿ ನರೇಂದ್ರ ಮೋದಿ ಸರ್ಕಾರಕ್ಕೆ ದೊಡ್ಡ ಆಘಾತ | Oneindia Kannada

2019-03-06 534 Dailymotion

The unemployment rate has climbed despite a fall in the number of job seekers, Mahesh Vyas, Head of Centre for Monitoring Indian Economy (CMIE), said on March 5.<br /><br />ಭಾರತದಲ್ಲಿ ಉದ್ಯೋಗಾಕಾಂಕ್ಷಿಗಳ ಸಂಖ್ಯೆ ಇಳಿಮುಖವಾದರೂ ನಿರುದ್ಯೋಗ ಪ್ರಮಾಣ ಅಧಿಕವಾಗಿದೆ. 2019ರ ಫೆಬ್ರವರಿಯಲ್ಲಿ ನಿರುದ್ಯೋಗ ಪ್ರಮಾಣ ಶೇಕಡಾ 7.2ಕ್ಕೆ ಏರಿಕೆಯಾಗಿದೆ ಎಂದು 'ಸೆಂಟರ್‌ ಫಾರ್‌ ಮಾನಿಟರಿಂಗ್‌ ಇಂಡಿಯನ್‌ ಎಕಾನಮಿ (ಸಿಎಂಐಇ)' ಸಂಸ್ಥೆಯ ಮುಖ್ಯಸ್ಥ ಮಹೇಶ್ ವ್ಯಾಸ್ ಹೇಳಿದ್ದಾರೆ.<br />

Buy Now on CodeCanyon