ಕೋಟ್ಯಾಂತರ ಅಭಿಮಾನಿಗಳ ಮನಗೆದ್ದಿದ್ದ ಸ್ಯಾಂಡಲ್ ವುಡ್ ನ ಸಿಂಡ್ರೆಲಾ ರಾಧಿಕಾ ಪಂಡಿತ್ ಈಗ ಗಂಡ, ಮಗು ಅಂತ ತಮ್ಮ ಸಾಂಸಾರಿಕ ಜೀವನದಲ್ಲಿ ಬ್ಯುಸಿಯಾಗಿದ್ದಾರೆ. ಹೆಣ್ಣು ಮಗುವಿಗೆ ಜನ್ಮ ನೀಡಿದ ಬಳಿಕ ಸಿನಿಮಾದಿಂದ ಸ್ವಲ್ಪ ಬ್ರೇಕ್ ತೆಗೆದುಕೊಂಡಿರುವ ಸ್ಯಾಂಡಲ್ ವುಡ್ ನ ಸಿಂಡ್ರೆಲಾ ಈಗ ಅಭಿಮಾನಿಗಳಿಗೆ ಬೇಸರದ ಸುದ್ದಿಯೊಂದನ್ನ ನೀಡಿದ್ದಾರೆ.<br />Kannada actress Radhika pandit has decided, not to celebrate her birthday (March 7th) this year with fans. because she is out of the station on that day.