ಚಾಲೆಂಜಿಂಗ್ ಸ್ಟಾರ್ ದರ್ಶನ್ ನಿನ್ನೆ ಸುನೀಲ್ ಕುಮಾರ್ ದೇಸಾಯಿ ನಿರ್ದೇಶನ ಉದ್ಘರ್ಷ ಚಿತ್ರದ ಟ್ರೈಲರ್ ಬಿಡುಗಡೆ ಮಾಡಿದ್ರು. ಯಜಮಾನ ಚಿತ್ರದಲ್ಲಿ ವಿಲನ್ ಆಗಿದ್ದ ಠಾಕೂರ್ ಅನೂಪ್ ಸಿಂಗ್ ಈ ಚಿತ್ರದಲ್ಲಿ ನಾಯಕನಾಗಿ ಅಭಿನಯಿಸಿದ್ದಾರೆ. ಸ್ನೇಹಿತನ ಕರೆ ಹಾಗೂ ಸುನೀಲ್ ಕುಮಾರ್ ದೇಸಾಯಿ ಅಂತಹ ನಿರ್ದೇಶಕರ ಆಹ್ವಾನಕ್ಕಾಗಿ ಟ್ರೈಲರ್ ಲಾಂಚ್ ಕಾರ್ಯಕ್ರಮಕ್ಕೆ ಅತಿಥಿಯಾಗಿ ಆಗಮಿಸಿದ್ದ ಡಿ ಬಾಸ್ ಗೆ ಠಾಕೂರ್ ಕಡೆಯಿಂದ ಭರ್ಜರಿ ಗಿಫ್ಟ್ ಸಿಕ್ಕಿದೆ.<br /><br /> Udgharsha movie hero Thakur anoop singh has give watch gift to challenging star darshan. he has released trailer of udgharsha, which is directed by sunil kumar desai.