ನಿನ್ನೆ 'ಯಜಮಾನ' ಸಿನಿಮಾದ ಸಕ್ಸಸ್ ಮೀಟ್ ಕಾರ್ಯಕ್ರಮದಲ್ಲಿ ದರ್ಶನ್ ಭಾಗಿಯಾಗಿದ್ದರು. ಈ ವೇಳೆ ಮಂಡ್ಯ ರಾಜಕೀಯ ವಿಚಾರವಾಗಿ ಉತ್ತರ ನೀಡಿದ ದರ್ಶನ್ ತಾವು ನಟಿ ಸುಮಲತಾ ಅವರ ಪರವಾಗಿ ಪ್ರಚಾರ ಮಾಡುವುದಾಗಿ ಸ್ಪಷ್ಟವಾಗಿ ಹೇಳಿದ್ದಾರೆ. ಅಲ್ಲಿಗೆ ಡಿ ಬಾಸ್ ಬೆಂಬಲ ರೆಬಲ್ ಪತ್ನಿಗೆ ಸಿಕ್ಕಿದೆ.<br /> Kannada actor Darshan is ready to do election campaign for actress Sumalatha in Lok Sabha Election. Actress Sumalatha and actor Nikhil kumar likely to participate in Mandya constituency.