Former president of Pakistan Parvez Musharraf admitted that Pakistan's ISI used Jaish-e-Mohammad for terror attacks in India,<br /><br />ಪುಲ್ವಾಮಾ ದಾಳಿಯನ್ನು ಜೈಷ್ ಇ ಮೊಹಮ್ಮದ್ ಉಗ್ರ ಸಂಘಟನೆಯ ಮೂಲಕ ಪಾಕಿಸ್ತಾನ ಇಂಟರ್ ಸರ್ವಿಸ್ ಇಂಟಲಿಜೆನ್ಸ್(ಐಎಸ್ ಐ) ಮಾಡಿಸಿದೆ ಎಂದು ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷ್ರಫ್ ಹೇಳಿರುವುದು ಪಾಕಿಸ್ತಾನಕ್ಕೆ ಭಾರೀ ಆಘಾತವನ್ನುಂಟು ಮಾಡಿದೆ.