Former Chief Minister Yeddyurappa said that Sumalatha did not discussion about joining the BJP.Candidate selection of Mandya constituency was not finalized. <br /><br />ಒಂದು ಕಡೆ ಮಂಡ್ಯದ ಲೋಕಸಭಾ ಕ್ಷೇತ್ರದ ಕಣ ರಂಗೇರುವುದರೊಂದಿಗೆ ಕುತೂಹಲ ಹುಟ್ಟುಹಾಕುತ್ತಿದ್ದು, ರಾಜ್ಯದ ಜನರ ದೃಷ್ಠಿಯನ್ನು ತನ್ನತ್ತ ಸೆಳೆಯತೊಡಗಿದೆ. ಇದೀಗ ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಆಯ್ಕೆ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯಿಸಿದ್ದಾರೆ.