Surprise Me!

ಖಾತ್ರಿ ಆಯ್ತು ಅಪ್ಪು ನಿರ್ಮಾಣದ ಮೊದಲ ಸಿನಿಮಾದ ಬಿಡುಗಡೆ ದಿನಾಂಕ..? |FILMIBEAT KANNADA

2019-03-07 1 Dailymotion

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿರ್ಮಾಣದ ಪಿ ಆರ್ ಕೆ ಪ್ರೊಡಕ್ಷನ್ ನಿಂದ ಮೂಡಿಬರುತ್ತಿರುವ ಮೊದಲ ಸಿನಿಮಾ 'ಕವಲುದಾರಿ'. ಪಿ ಆರ್ ಕೆ ಪ್ರೊಡಕ್ಷನ್ ನ ಕನಸಿನ ಕೂಸು 'ಕವಲುದಾರಿ. 'ಗೋಧಿ ಬಣ್ಣ ಸಾಧಾರಣ ಮೈಕಟ್ಟು' ಖ್ಯಾತಿಯ ನಿರ್ದೇಶಕ ಹೇಮಂತ್ ಎಂ ರಾವ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಚಿತ್ರ ಇದಾಗಿದೆ.<br /><br />Kavaludaari kannada movie official release date announced. this is Power star Puneeth Raj Kumar PRK production's first movie.this movie is releasing on April 12th.

Buy Now on CodeCanyon