Lok Sabha Election 2019: Senior Kannada actress Bharathi Vishnuvardhan reaction about Sumalatha participation in Mandya.<br /><br /> ನಟಿ ಸುಮಲತಾ ಅಂಬರೀಶ್ ಹಾಗೂ ನಟ ನಿಖಿಲ್ ಕುಮಾರ್ ಮಂಡ್ಯ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡುವ ಬಯಕೆ ಹೊಂದಿದ್ದಾರೆ. ಅಂದಹಾಗೆ, ಸುಮಲತಾ ಚುನಾವಣೆ ಸ್ಪರ್ಧೆಯ ಬಗ್ಗೆ ಇದೀಗ ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ಪ್ರತಿಕ್ರಿಯೆ ನೀಡಿದ್ದಾರೆ.