Surprise Me!

ದರ್ಶನ್ ಭಾಗಿಯಾಗಿದ್ದ 'ಉದ್ಘರ್ಷ' ಕಾರ್ಯಕ್ರಮಕ್ಕೆ ಸುದೀಪ್ ಬಂದಿಲ್ಲ ಯಾಕೆ? | FILMIBEAT KANNADA

2019-03-07 1,510 Dailymotion

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಸುನೀಲ್ ಕುಮಾರ್ ದೇಸಾಯಿ ನಿರ್ದೇಶನದಲ್ಲಿ ತಯಾರಾಗಿರುವ ಉದ್ಘರ್ಷ ಚಿತ್ರದ ಟ್ರೈಲರ್ ಬಿಡುಗಡೆ ಮಾಡಿದ್ದರು. ವಿಶೇಷ ಅಂದ್ರೆ ಈ ಟ್ರೈಲರ್ ಗೆ ಕಿಚ್ಚ ಸುದೀಪ್ ವಾಯ್ಸ್ ನೀಡಿದ್ದರು. ಹೀಗಾಗಿ, ಟ್ರೈಲರ್ ಬಿಡುಗಡೆ ಸಮಾರಂಭಕ್ಕೆ ಸುದೀಪ್ ಮತ್ತು ದರ್ಶನ್ ಇಬ್ಬರು ಬರಬಹುದು ಎಂಬ ನಿರೀಕ್ಷೆ ಇತ್ತು.<br /><br /> Why sudeep did not attend the udgharsha trailer launch event? Director sunil kumar desai has clarified about this confusion. udgharsha trailer released by darshan.

Buy Now on CodeCanyon