ತಮ್ಮ ಹೆಸರಿನಲ್ಲಿ ನಕಲಿ ಟ್ವಿಟ್ಟರ್ ಖಾತೆ ಸೃಷ್ಟಿಸಿ ದುರ್ಬಳಕೆ ಮಾಡುತ್ತಿರುವವರ ವಿರುದ್ಧ ನಟ ನವರಸ ನಾಯಕ ಜಗ್ಗೇಶ್ ಆಕ್ರೋಶಗೊಂಡಿದ್ದಾರೆ. ದುರ್ಬಳಕೆ ಮಾಡುತ್ತಿರುವ ದುಷ್ಟರ ವಿರುದ್ಧ ಕ್ರಮ ಜರುಗಿಸುವಂತೆ ಮಲ್ಲೇಶ್ವರಂ ಪೊಲೀಸ್ ಠಾಣೆ ಮತ್ತು ಸೈಬರ್ ಪೊಲೀಸರಿಗೆ ದೂರು ನೀಡಿರುವುದಾಗಿ ತಿಳಿಸಿದ್ದಾರೆ.<br /><br /> Actor and BJP politician Jaggesh has filed a complaint with the Malleshwaram police alleging that fake tweets attributed to him are being circulated online.<br />