In a election committee meeting Karnataka Congress finalized probable candidate list for the 28 seats for Lok Sabha Elections 2019. All sitting MP's will get ticket. Here are the list.<br /><br /> ಹಾಲಿ ಕಾಂಗ್ರೆಸ್ ಸಂಸದರು ಇರುವ ಲೋಕಸಭಾ ಕ್ಷೇತ್ರಗಳನ್ನು ಯಾವುದೇ ಕಾರಣಕ್ಕೂ ಜೆಡಿಎಸ್‌ಗೆ ಬಿಟ್ಟುಕೊಡಬಾರದು ಎಂದು ಕಾಂಗ್ರೆಸ್ ತೀರ್ಮಾನಿಸಿದೆ. 2019ರ ಲೋಕಸಭಾ ಚುನಾವಣೆಗೆ ಪಕ್ಷ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧಪಡಿಸಿದೆ.