B. S. Yeddyurappa left for new delhi on Thursday to attend a meeting with central leaders on issues related to selection of candidates for the LOK Sabha polls. <br /><br />ಇಂದು ದೆಹಲಿಯಲ್ಲಿ ನಡೆಯುವ ಸಂಸದೀಯ ಮಂಡಳಿ ಸಭೆಯ ಬಳಿಕ ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮುರುಳಿಧರ ರಾವ್ ಹೇಳಿದರು.