MP Shobha Karandlaje again spoke against Minister Revanna In Mangaluru. She asked What century are you in? Respect women first says Shobha Karandlaje<br /><br /> ಸುಮಲತಾ ಅಂಬರೀಶ್ ಕುರಿತು ಸಚಿವ ರೇವಣ್ಣ ಹೇಳಿಕೆ ವಿರುದ್ಧ ಸಂಸದೆ ಶೋಭಾ ಕರಂದ್ಲಾಜೆ ಮತ್ತೆ ಕಿಡಿಕಾರಿದ್ದಾರೆ. ಹೆಣ್ಮಕ್ಕಳಿಗೆ ನೀವು ಕೊಡುವ ಗೌರವ ಇದೇನಾ? ಎಂದು ಪ್ರಶ್ನಿಸಿದ ಅವರು ಗಂಡ ಸತ್ತವರು ತಲೆ ಬೋಳಿಸಿ ಮನೆಯಲ್ಲಿರಬೇಕಾ.ನೀವು ಯಾವ ಶತಮಾನದಲ್ಲಿ ಇದ್ದೀರಾ?ಎಂದು ಶೋಭಾ ಕಿಡಿಕಾರಿದರು.
