ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ ದೇವೇಗೌಡರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ. ದೇವೇಗೌಡರು ಟೀಂ ಇಂಡಿಯಾ ಕಟ್ಟುತ್ತಿದ್ದರೆ ಅವರ ಇಡೀ ಕುಟುಂಬ ಟೀಂ ಇಂಡಿಯಾದಲ್ಲಿರುತ್ತಿತ್ತು ಎಂದು ಹೇಳುವಂತಹ ಫೋಟೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.<br />Former prime minister, JDS chief HD Deve Gowda has been outraged at the social networking site. A photo of Deve Gowda says that if Team India build by Deve Gowda entire family in team India, it is now becoming viral on the social networking site.