ಸ್ಯಾಂಡಲ್ ವುಡ್ ನಟನ ಹತ್ಯೆಗೆ ಸಂಚು ರೂಪಿಸಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸದಂತೆ ನಟ ರಾಕಿಂಗ್ ಸ್ಟಾರ್ ಯಶ್ ಇಂದು ಸ್ಪಷ್ಟನೆ ನೀಡಿದ್ದಾರೆ. ''ಸುಪಾರಿ ಪ್ರಕರಣದಲ್ಲಿ ನನ್ನ ಹೆಸರೇ ಇಲ್ಲ, ನನಗೂ ಇದಕ್ಕೂ ಸಂಬಂಧವಿಲ್ಲ'' ಎಂದು ಮಾಧ್ಯಮಗಳ ಮುಂದೆ ತಿಳಿಸಿದ್ದಾರೆ. <br /><br />Kannada actor Yash clarified about Supari case. What Yash says about the case? Watch video to know