ಹದಿನೇಳನೇ ಲೋಕಸಭೆಗೆ ಚುನಾವಣಾ ಆಯೋಗ ದಿನಾಂಕ ಪ್ರಕಟಿಸಿದೆ. ಹದಿನಾರನೇ ಲೋಕಸಭೆಗೆ ಒಂಬತ್ತು ಹಂತದಲ್ಲಿ ಚುನಾವಣೆ ನಡೆದಿದ್ದರೆ, ಈ ಬಾರಿ ಏಳು ಹಂತದಲ್ಲಿ ಚುನಾವಣೆ ನಡೆಯಲಿದೆ. ಕರ್ನಾಟಕದ 28 ಲೋಕಸಭಾ ಕ್ಷೇತ್ರದ ಚುನಾವಣೆ ಏಪ್ರಿಲ್ 18 ಮತ್ತು 23ರಂದು ನಡೆಯಲಿದೆ. ತಕ್ಷಣದಿಂದಲೇ ಜಾರಿಗೆ ಬರುವಂತೆ ಆಯೋಗ ನೀತಿ ಸಂಹಿತೆ ಜಾರಿಗೆ ತಂದಿದೆ.<br /><br />Soon after Indian Election commission announced the date, Phir Se Modi hashtag trending in Twitter.