ಲೋಕಸಭಾ ಚುನಾವಣೆಗೆ ದಿನಾಂಕ ನಿಗದಿಯಾಗಿದೆ. ಈ ಹಿನ್ನೆಯಲ್ಲಿ ಎಲ್ಲಾ ಪಕ್ಷದಲ್ಲಿ ಚುನಾವಣೆಗೆ ಸಿದ್ಧತೆ ಭರದಿಂದ ಸಾಗಿದೆ. ದೆಹಲಿಯಲ್ಲಿ ಸೋಮವಾರ ಮಧ್ಯಾಹ್ನ ನಡೆಯಲಿರುವ ಸಭೆಯಲ್ಲಿ ಕಾಂಗ್ರೆಸ್‌ನ ಅಭ್ಯರ್ಥಿಗಳ ಪಟ್ಟಿ ಸಿದ್ಧವಾಗಲಿದೆ.<br />Congress to hold screening committee meeting today to discuss candidates for LokSabha polls. Congress state in-charge K C Venugopal, Former CM Siddaramaiah and other leaders to attend the meeting.