Karnataka BJP leader R.Ashok met the former union minister SM Krishna in Sadashivanagar residence and requested him for the campaign for 2019 Lok Sabha Elections. <br /><br />ಮಾಜಿ ಮುಖ್ಯಮಂತ್ರಿ, ಬಿಜೆಪಿ ಹಿರಿಯ ನಾಯಕ ಎಸ್.ಎಂ.ಕೃಷ್ಣ ಅವರು ಲೋಕಸಭಾ ಚುನಾವಣೆಗೆ ಪ್ರಚಾರ ನಡೆಸಲಿದ್ದಾರೆ. ಏಪ್ರಿಲ್ 18 ಮತ್ತು 23ರಂದು ಎರಡು ಹಂತದಲ್ಲಿ ಕರ್ನಾಟಕದಲ್ಲಿ ಚುನಾವಣೆ ನಡೆಯಲಿದೆ. ಸೋಮವಾರ ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ ಅವರು ಸದಾಶಿವನಗರದಲ್ಲಿರುವ ಎಸ್.ಎಂ.ಕೃಷ್ಣ ನಿವಾಸಕ್ಕೆ ಭೇಟಿ ನೀಡಿದ್ದರು.