ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ 'ರುಸ್ತುಂ' ಚಿತ್ರದ ಚಿತ್ರೀಕರಣ ಭರ್ಜರಿಯಾಗಿ ನಡೆಯುತ್ತಿದೆ. ಕಂಠೀರವ ಸ್ಟುಡಿಯೋದಲ್ಲಿ ಅದ್ಧೂರಿ ಸೆಟ್ ಹಾಕಿ ಚಿತ್ರದ ಹಾಡಿನ ಚಿತ್ರೀಕರಣ ಮಾಡಲಾಗುತ್ತಿದೆ. ಭಾರಿ ನಿರೀಕ್ಷೆಯನ್ನು ಹುಟ್ಟುಹಾಕಿರುವ ರುಸ್ತುಂ ಚಿತ್ರೀಕರಣ ಬಹುತೇಕ ಮುಗಿಯುತ್ತಾ ಬಂದಿದೆ.<br /><br />Shivaraj kumar son in law dheeran ram kumar visit to rustum film set. earlier puneeth rajkumar also visit to rustum shooting set.