ಆಕಾಶಕ್ಕೆ ತಲೆಕೊಟ್ಟು ಭೂಮಿಗೆ ಬೆವರಿಳಿಸಿ ನಿಯತ್ತಿಂದ ಕಟ್ಟಿ ಸ್ವಂತ ಬ್ರಾಂಡ್ ಮಾಡಿ" ಹಳ್ಳಿಗಾಡಲ್ಲಿ ಅಷ್ಟು ವರ್ಷ ಕಷ್ಟ ಪಟ್ಟು , ಬಂದಿದ್ದ ಅಲ್ಪಸ್ವಲ್ಪ ಕಾಸಲ್ಲೆ ತಾನೇ ಯಜಮಾನ ಆಗಿ ನೆಮ್ಮದಿಯಿಂದ ಇದ್ದವ... ಕೊನೆಗೆ ಒಂದಿನ ಸಿಟಿಯಿಂದ ಬಂದ ತಲೆಕೆಡಿಸೋರ ಬಣ್ಣದ ಮಾತಿಗೆ ಮರುಳಾಗಿ ಅವರಿಗೆ ಗುಲಾಮನಾಗಿ ಸೋತು ಸುಣ್ಣ ಆಗುವ... ಸುಮಾರು ಜನರನ್ನು ಇಂದು ನಾವು ನೋಡ್ತಿದ್ದೀವಿ...!<br /><br />Challenging star Darshan and Rashmika Mandanna's most expected movie 'Yajamana' review. The movie is a mass and family entertainer. Song and action scenes are highlight in this movie.