ದೇವೇಗೌಡ ಅವರು ಯಾವ ಕ್ಷೇತ್ರದಿಂದ ಸ್ಪರ್ಧಿಸುವುದು ಎಂದು ಇನ್ನೂ ತೀರ್ಮಾನವಾಗಿಲ್ಲ. ವಾರದೊಳಗೆ ಗೊತ್ತಾಗುತ್ತದೆ ಎಂದು ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. <br />H. D. Kumaraswamy speaks about Nikhil Kumaraswamy, HD Deve Gowda. And said that HD Deve Gowda's constituency will final in a week.