'ಕಾಂಗ್ರೆಸ್‌ನಿಂದ ಸುಮಲತಾ ಅವರು ಕಣಕ್ಕಿಳಿಯಬೇಕು ಅಥವ ಜೆಡಿಎಸ್ ಅವರಿಗೆ ಟಿಕೆಟ್ ನೀಡಬೇಕು. ಜಿಲ್ಲೆಯಲ್ಲಿ ನಿಖಿಲ್ ಕುಮಾರಸ್ವಾಮಿ ಅವರಿಗೆ ನಾವು ಬೆಂಬಲ ನೀಡುವುದಿಲ್ಲ' ಎಂದು ನಾಗಮಂಗಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನ ಹೇಳಿದರು.<br /><br />We will follow high command direction. But people will not follow. In 2019 lok sabha elections Congress workers will not support Nikhil Kumaraswamy said Nagamangala block Congress president Prasanna.