ಹಾಸನದ ಕಾಂಗ್ರೆಸ್‌ನ ಪ್ರಮುಖ ಮುಖಂಡ, ಕಾಂಗ್ರೆಸ್ ಮಾಜಿ ಸಚಿವ ಎ.ಮಂಜು ಅವರು ಬಿಜೆಪಿ ಸೇರ್ಪಡೆಗೊಳ್ಳುವುದು ಬಹುತೇಕ ಖಚಿತಗೊಂಡಿದೆ. ಆದರೆ ಇದು ಹಾಸನದ ಬಿಜೆಪಿ ಮುಖಂಡರಿಗೆ ಇಷ್ಟವಿಲ್ಲ.<br /><br />Hassan BJP leaders were not happy that BJP leaders welcoming congress former minister A Manju to BJP. Hassan BJP president said that A Manju is no use to BJP party.