Actress Sumalatha reaction about Kannada actor Sudeep election campaign for her Lok Sabha Election. Actress Sumalatha and actor Nikhil kumar likely to participate in Mandya constituency.<br /><br /><br />ನಟಿ ಸುಮಲತಾ ಅಂಬರೀಶ್ ಚುನಾವಣೆಯ ಅಖಾಡಕ್ಕೆ ಧುಮುಕಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರದಿಂದ ಅವರು ಸ್ಪರ್ಧೆ ಮಾಡಲು ಬಯಸಿದ್ದಾರೆ. ಮತ್ತೊಂದು ಕಡೆ ಅದೇ ಕ್ಷೇತ್ರದಿಂದ ನಟ ನಿಖಿಲ್ ಕುಮಾರ್ ಸಹ ಸ್ಪರ್ಧೆ ಮಾಡುವ ಸಾಧ್ಯತೆ ಹೆಚ್ಚಾಗಿದೆ.