ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಬಹುದು. ಆದರೆ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲು ಸಾಧ್ಯವಿಲ್ಲ ಎಂದು ನಾಶ್ನಲಿಸ್ಟ್ ಕಾಂಗ್ರೆಸ್ ಪಕ್ಷ(ಎನ್ ಸಿಪಿ)ದ ಮುಖಂಡ ಶರದ್ ಪವಾರ್ ಹೇಳಿದ್ದಾರೆ.<br /><br /> BJP may win most seats, but 2nd term for Narendra Modi unlikely: NCP leader Sharad Pawar