ಲೋಕಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಕಸರತ್ತು ವೇಗ ಪಡೆದುಕೊಂಡಿದ್ದು, ಯಡಿಯೂರಪ್ಪ ಅವರ ನಿವಾಸದಲ್ಲಿ ಸರಣಿ ಸಭೆಗಳು ನಡೆಯುತ್ತಿವೆ.<br /><br />BJP state president holding series of meeting in his residence. He call meeting of constituency wise bjp leaders and collecting them opinion to select the right candidate.