ಕಲಬುರಗಿಯಲ್ಲಿ ಲೋಕಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಬಿಜೆಪಿಯಿಂದ ಉಮೇಶ್ ಜಾಧವ್ ಸ್ಪರ್ಧಿಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.<br /><br />Dr. Umesh Jadhav will contest elections from Kalaburagi against Mallikarjun Kharge.